|| श्री मन्मूल रामो विजयते ||
ದ್ವೈತ ವೇದಾಂತವು ಜಗದ್ಗುರು ಶ್ರೀಮನ್ ಮಧ್ವಾಚಾರ್ಯರು ಪ್ರತಿಪಾದಿಸಿದ ತತ್ವ . 12 ನೆ ಶತಮಾನದಲ್ಲಿ ಮಧ್ಯಗೇಹ ಭಟ್ಟ ಹಾಗು ವೇದವತಿ ದಂಪತಿಗಳಿಗೆ ವಾಸುದೇವ ಎಂಬ ಹೆಸರಿನಿಂದ ಜನಿಸಿದ ಸಾಕ್ಷಾತ್ ವಾಯುದೆವರು , ಮುಂದೆ ಅಚ್ಯುತಪ್ರೇಕ್ಷ ( ಪ್ರಜ್ಞ ) ರಿಂದ ಸನ್ಯಾಸ ಸ್ವೀಕಾರ ಮಾಡಿ ಪೂರ್ಣಪ್ರಜ್ಞರಾಗಿ ಮುಂದೆ ವಾದಿವಿಜಯರಾಗಿ ಎಲ್ಲರಿಗು ಸದ್ವೈಷ್ಣವ ಸಿದ್ಧಾಂತವನ್ನು ಬೋಧಿಸಿ , ದ್ವೈತವನ್ನು ಪುನರುತ್ಥಾನಗೊಳಿಸಿ , ಎಲ್ಲರಿಗೂ ಆನಂದವನ್ನು ಉಂಟು ಮಾಡಿ ಆನಂದತೀರ್ಥರೆನಿಸಿ , ಮುಂದೆ ಅನೇಕ ಗ್ರಂಥರತ್ನಗಳನ್ನೂ ವಿರಚಿಸಿ, ಪರಿಶುದ್ಧ ತತ್ತ್ವವನ್ನು ಕರುಣಿಸಿ ಮಧ್ವಾಚಾರ್ಯರಾಗಿ ಲೋಕವನ್ನೇ ಸಲಹುತ್ತಿದ್ದಾರೆ.
Subscribe to:
Post Comments (Atom)
"ಮಧ್ವೋಪದಿಷ್ಟ ಮೂಲರಾಮ ಪ್ರತಿಮಾ ಪ್ರಭಾವ" - ಶ್ರೀರಾಘವೇಂದ್ರವಿಜಯದ ದಾಖಲೆ
ಶ್ರೀರಾಘವೇಂದ್ರಸ್ವಾಮಿಗಳವರ ಮಂಗಲಕರ ಚರಿತ್ರೆಯನ್ನು ತಿಳಿಸುವ ಮಹತ್ಕೃತಿಯಾದ ಶ್ರೀರಾಘವೇಂದ್ರವಿಜಯವು ಸ್ವತಃ ಶ್ರೀರಾಘವೇಂದ್ರಸ್ವಾಮಿಗಳವರೇ ಅವಲೋಕಿಸಿ ಅನುಮೋದಿಸಿದ ಮಹತ್ಕ...
-
ಶ್ರೀಶ್ರೀವರದೇಂದ್ರತೀರ್ಥ ಗುರುಭ್ಯೋ ನಮಃ ವಾದೇ ವಿಜಯಶೀಲಾಯ ವರದಾಯ ವರಾರ್ಥಿನಾಮ್ । ವದಾನ್ಯಜನಸಿಂಹಾಯ ವರದೆಂದ್ರಾಯ ತೇ ನಮಃ ।। ಸನ್ಯಾಸಿಗಳ ಕರ್ತವ್ಯ ಪರಮತಖಂ...
-
ರಾಮನ ನೋಡಿರೈ.... ರಾಮನ ನೋಡಿರೈ .... ತನ್ನ ಭಕ್ತಸಮೂಹವನ್ನು ಪಾಪಸಮುದ್ರದಿಂದ ತಾರಣ ಮಾಡಿಸಿ ರಕ್ಷಿಸಲಿಚ್ಛಿಸಲೆಂದು ಪರಮಕಾರುಣ್ಯದಿಂದ ಭಗವಂತ ಎತ್ತಿದ ಅವತಾರವೇ ಶ್ರೀರ...
-
ಶ್ರೀಮನ್ಮೂಲರಾಮೋ ವಿಜಯತೆ ಶ್ರೀಗುರುರಾಜೋ ವಿಜಯತೆ ಪೂರ್ವಾಶ್ರಮ- ...
Subscribe Us
Popular Posts
-
64 ವಿದ್ಯೆಗಳಲ್ಲಿ ಪ್ರಾವೀಣ್ಯ ಘಳಿಸಿದ , 104 ಸ್ವತಂತ್ರ ಗ್ರಂಥಗಳನ್ನು ರಚಿಸಿ ಮಾಧ್ವ ವಾಂಗ್ಮಯದಲ್ಲೇ ಸುವರ್ಣ ಇತಿಹಾಸ ಬರೆದ ಶ್ರೀ ವಿಜಯೀಂದ್ರ ತೀರ್ಥರೊಡನೆ , ವಿನಾಯಕ....
-
ಶ್ರೀಮನ್ಮೂಲರಾಮೋ ವಿಜಯತೆ ಶ್ರೀಗುರುರಾಜೋ ವಿಜಯತೆ ಪೂರ್ವಾಶ್ರಮ- ...
-
source : http://www.facebook.com/pages/ Sri-Madhwacharya/ 146259025401528 The 24 Mathas (Along With Their Presiding Deites) Of The Dvai...

ಶ್ರೀ ಶ್ರೀ ಶ್ರೀ ೧೦೦೮ ಶ್ರೀ ಸುಶಮೀಂದ್ರ ತೀರ್ಥ ಶ್ರೀಪಾದಂಗಳವರ ಆರಾಧನಾ ಮಹೋತ್ಸವ ವಾಹಿನಿಗಳಲ್ಲಿ ಪ್ರಸಾರವಾಯಿತು. ಸ್ವತಃ ಹೋಗಲು ಆಗಲಿಲ್ಲ ಎಂಬ ನೋವಿದೆ.
ReplyDeleteನನ್ನ ಬ್ಲಾಗಿಗೂ ಸ್ವಾಗತ.
ನಮಗೂ ಅದೇ ನೋವುಂಟು .! ಸುಶಮಿಂದ್ರ ರಾಯರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತೆಂದು ಇಲ್ಲಿಯ ವಿದ್ವಾಂಸರಾದ ವೆಂಕಟನರಸಿಂಹಾಚಾರ್ಯ ಜೋಷಿ ಇವರಿಂದ ಕೇಳಿ ಸಂತೋಷವಾಯಿತು .!! ನಮ್ಮ ಬ್ಲಾಗ್ ಗೆ ಬಂದದ್ದಕ್ಕೆ ಧನ್ಯವಾದಗಳು ನಮ್ಮ ಪೋಸ್ಟ್ ಗಳ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುತ್ತ ಇರಿ .! ಧನ್ಯವಾದ
ReplyDeleteಬದರಿ ನಾಥರೆ ನನಗಿನ್ನೂ ವಯಸ್ಸು 17 . ಇನ್ನು ಪಿಯುಸಿ ಕಲಿಯುತ್ತಿದ್ದೇನೆ . ನಿಮ್ಮ ಅಂತಹ ಹಿರಿಯರ ಆಶಿರ್ವಾದ ನನಗೆ ಬೇಕು .
ReplyDelete