ಶ್ರೀ ಸೋದೆ ವಾದಿರಾಜ ಮಠದ ಶ್ರೀ ಶ್ರೀ ಶ್ರೀ 1008 ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರೊಂದಿಗೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಶ್ರೀ ಶ್ರೀ 1008 ಸುಯತೀಂದ್ರ ತೀರ್ಥರು ಕರುಣಾಸಾಗರ ಶ್ರೀ ರಾಘವೇಂದ್ರ ಗುರುಸರ್ವಭೌಮರಿಗೆ ಮಂಗಳಾರತಿ ಮಾಡುತ್ತಿರುವದು .... ಸಂದರ್ಭ - ಪರ್ಯಾಯಕ್ಕೆ ಕೂಡುವ ಮುನ್ನ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರ ಶ್ರೀ ರಾಯರ ಸುಕ್ಷೇತ್ರ ಮಂತ್ರಾಲಯಕ್ಕೆ ಭೇಟಿ . ಚಿತ್ರ ಕೃಪೆ - ಶ್ರೀ ರಾಘವೇಂದ್ರ ಸ್ವಾಮಿ ಮಠ
ದ್ವೈತ ವೇದಾಂತವು ಜಗದ್ಗುರು ಶ್ರೀಮನ್ ಮಧ್ವಾಚಾರ್ಯರು ಪ್ರತಿಪಾದಿಸಿದ ತತ್ವ . 12 ನೆ ಶತಮಾನದಲ್ಲಿ ಮಧ್ಯಗೇಹ ಭಟ್ಟ ಹಾಗು ವೇದವತಿ ದಂಪತಿಗಳಿಗೆ ವಾಸುದೇವ ಎಂಬ ಹೆಸರಿನಿಂದ ಜನಿಸಿದ ಸಾಕ್ಷಾತ್ ವಾಯುದೆವರು , ಮುಂದೆ ಅಚ್ಯುತಪ್ರೇಕ್ಷ ( ಪ್ರಜ್ಞ ) ರಿಂದ ಸನ್ಯಾಸ ಸ್ವೀಕಾರ ಮಾಡಿ ಪೂರ್ಣಪ್ರಜ್ಞರಾಗಿ ಮುಂದೆ ವಾದಿವಿಜಯರಾಗಿ ಎಲ್ಲರಿಗು ಸದ್ವೈಷ್ಣವ ಸಿದ್ಧಾಂತವನ್ನು ಬೋಧಿಸಿ , ದ್ವೈತವನ್ನು ಪುನರುತ್ಥಾನಗೊಳಿಸಿ , ಎಲ್ಲರಿಗೂ ಆನಂದವನ್ನು ಉಂಟು ಮಾಡಿ ಆನಂದತೀರ್ಥರೆನಿಸಿ , ಮುಂದೆ ಅನೇಕ ಗ್ರಂಥರತ್ನಗಳನ್ನೂ ವಿರಚಿಸಿ, ಪರಿಶುದ್ಧ ತತ್ತ್ವವನ್ನು ಕರುಣಿಸಿ ಮಧ್ವಾಚಾರ್ಯರಾಗಿ ಲೋಕವನ್ನೇ ಸಲಹುತ್ತಿದ್ದಾರೆ.
Tuesday, 11 September 2012
Saturday, 8 September 2012
ವಿ ಆರ್ ಭಟ್ಟನ ಸುಳ್ಳಿನ ಕಂತೆ
ಇತ್ತೀಚಿಗೆ ವಿ ಆರ್ ಭಟ್ ಎಂಬ ಅವಿವೇಕಿ ಮಧ್ವರ ಹಾಗು ಮಾಧ್ವರ ಬಗೆಗೆ ಕೆಲವು ಸುಳ್ಳು ಆರೋಪಗಳನ್ನೂ ಮಾಡುತ್ತಿದ್ದು ಅವುಗಳಲ್ಲಿ ಯಾವುದೇ ಸತ್ಯಾಂಶ ಇರುವದಿಲ್ಲ . ಮಾಡಲು ಕಾರ್ಯವೇ ಇಲ್ಲದ ನಿರುದ್ಯೋಗಿ ಈ ವಿ ಆರ್ ಭಟ್ . ಪ್ರಚಾರ ಪ್ರಿಯ . ಅವನ ಮಾತುಗಳಿಗೆ , ಆರೋಪಗಳಿಗೆ , ಅಂಧಕಾರಕ್ಕೆ ಆ ದೇವರೇ ಬುದ್ಧಿ ನೀಡಬೇಕು . ಅವನ ಆರೋಪಗಳು ಸುಳ್ಳು , ಅಧಾರ ರಹಿತ , ರಹಿತ . ಪೂರ್ವಗ್ರಹ ಪೀಡಿತ ಲೇಖನ ಅವರಿಂದ ಬಂದಿದೆ . ದಯವಿಟ್ಟು ಯಾರೂ ಅನ್ಯಥಾ ತಲೆ ಕೆಡಿಸಿಕೊಳ್ಳಬಾರದು .
- ಸಂಪಾದಕರು ,
ಸಮೀರ ಜೋಷಿ
ದ್ವೈತದರ್ಶನ , http://www.dwaitadarshana.blogspot.in/
Subscribe to:
Posts (Atom)
"ಮಧ್ವೋಪದಿಷ್ಟ ಮೂಲರಾಮ ಪ್ರತಿಮಾ ಪ್ರಭಾವ" - ಶ್ರೀರಾಘವೇಂದ್ರವಿಜಯದ ದಾಖಲೆ
ಶ್ರೀರಾಘವೇಂದ್ರಸ್ವಾಮಿಗಳವರ ಮಂಗಲಕರ ಚರಿತ್ರೆಯನ್ನು ತಿಳಿಸುವ ಮಹತ್ಕೃತಿಯಾದ ಶ್ರೀರಾಘವೇಂದ್ರವಿಜಯವು ಸ್ವತಃ ಶ್ರೀರಾಘವೇಂದ್ರಸ್ವಾಮಿಗಳವರೇ ಅವಲೋಕಿಸಿ ಅನುಮೋದಿಸಿದ ಮಹತ್ಕ...
-
ಶ್ರೀಮನ್ಮೂಲರಾಮೋ ವಿಜಯತೆ ಶ್ರೀಗುರುರಾಜೋ ವಿಜಯತೆ ಪೂರ್ವಾಶ್ರಮ- ...
-
ರಾಮನ ನೋಡಿರೈ.... ರಾಮನ ನೋಡಿರೈ .... ತನ್ನ ಭಕ್ತಸಮೂಹವನ್ನು ಪಾಪಸಮುದ್ರದಿಂದ ತಾರಣ ಮಾಡಿಸಿ ರಕ್ಷಿಸಲಿಚ್ಛಿಸಲೆಂದು ಪರಮಕಾರುಣ್ಯದಿಂದ ಭಗವಂತ ಎತ್ತಿದ ಅವತಾರವೇ ಶ್ರೀರ...
-
ಶ್ರೀಶ್ರೀವರದೇಂದ್ರತೀರ್ಥ ಗುರುಭ್ಯೋ ನಮಃ ವಾದೇ ವಿಜಯಶೀಲಾಯ ವರದಾಯ ವರಾರ್ಥಿನಾಮ್ । ವದಾನ್ಯಜನಸಿಂಹಾಯ ವರದೆಂದ್ರಾಯ ತೇ ನಮಃ ।। ಸನ್ಯಾಸಿಗಳ ಕರ್ತವ್ಯ ಪರಮತಖಂ...
Subscribe Us
Popular Posts
-
ಯಾಕೆ ಮೂಕನಾದ್ಯೋ ಗುರುವೇ ನೀ ?? ಸುದ್ದಿ ತಿಳಿದೊಡನೆಯೇ ದುಃಖದಲ್ಲಿ ಇದನ್ನು ಬರೆಯುತ್ತಿದ್ದೇನೆ. ಹೇಳಿಕೊಳ್ಳ ಬೇಕು ಎನಿಸಿದ್ದನ್ನ ಹೇಳಿಕೊಳ್ಳುತ್ತಿದ್ದೇನೆ. ಶ್ರ...
-
ಭಾವಿಸಮೀರ ಶ್ರೀಮದ್ವಾದಿರಾಜ ಗುರುಗಳ ಮಾತಿನ ಮಹಿಮೆಯನ್ನು ಕವಿ ವರ್ಣಿಸುವ ಪರಿ - ಸವಿನೋದಂ ಸಾಟ್ಟಹಾಸಂ ಸಸ್ಮಿತಂ ಸುಸ್ವರಾನ್ವಿತಂ । ಸರಹಸ್ಯಂ ಸಪ್ರಮಾಣ...
-
ಶ್ರೀಮನ್ಮೂಲರಾಮೋ ವಿಜಯತೆ ಶ್ರೀಗುರುರಾಜೋ ವಿಜಯತೆ ಪೂರ್ವಾಶ್ರಮ- ...



